ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ವಿಪತ್ತು ನಿರ್ವಹಣೆ ಸ್ವಯಂಸೇವಕರು ಭಾಗಿ..


ಗುರುವಾಯನಕೆರೆ: ಹೊಸಂಗಡಿ ವಲಯದ ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರಾದ ಶ್ರೀ ರವೀಂದ್ರ ಪಿ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ  ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದರು.

ತಮ್ಮ ಗ್ರಾಮದಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಪೊಲೀಸ್ ಇಲಾಖೆಯಿಂದ ಘಟಕದ ಕಾರ್ಯ ಚಟುವಟಿಕೆಗಳಿಗೆ ಸಹಕಾರ ನೀಡುವಂತೆ ‌ಮನವಿ ಮಾಡಿಕೊಂಡರು.

                      ******

Comments