ಅಥಣಿ: ಕುಡಿಯುವ ನೀರಿನ ಟ್ಯಾಂಕ್ ಸುತ್ತಮುತ್ತಲಿನ ಪರಿಸರದ ಸ್ವಚ್ಚತಾ ಕಾರ್ಯಕ್ರಮ

ಅಥಣಿ, ಸಪ್ಟೆಂಬರ್ 28: ತಾಲ್ಲೂಕಿನ ಹಲ್ಯಾಳ ಗ್ರಾಮದ ಸದಾಶಿವ ಮತ್ತು ಸರಮಠ ಮಾದರ್ ಅವರು ಜೊತೆಯಾಗಿ ಕುಡಿಯುವ ನೀರಿನ ಟ್ಯಾಂಕ್ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ನಡೆಸಿದರು.

ಇವರ ಸೇವಾಕಾರ್ಯ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು.

Comments