ಕುಮಟಾ/ಹೊನ್ನಾವರ: ಸಂಯೋಜಕರ ತುರ್ತು ಸಭೆ.
ಕುಮಟಾ/ ಹೊನ್ನಾವರ, ಅಕ್ಟೋಬರ್ 26: ತಾಲೂಕಿನ ವಿಪತ್ತು ನಿರ್ವಹಣಾ ಸಂಯೋಜಕರ ಸಭೆಯನ್ನು ಇಂದು ನಡೆಯಿತು.
ಆರಂಭದಲ್ಲಿ ವಿಪತ್ತು ನಿರ್ವಹಣಾ ಕಾರ್ಯಚಟುವಟಿಕೆಗಳು ಮತ್ತು ಸಂಯೋಜಕರ ಅನುಭವ ಕುರಿತು ವಿಶ್ಲೇಷಣೆ ನಡೆಸಲಾಯಿತು.
ವಿಪತ್ತು ನಿರ್ವಹಣಾ ಕಾರ್ಯಕ್ರಮ ನಿರಂತರವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಸಲಹೆ, ಪ್ರೇರಣೆ ನೀಡಲಾಯಿತು.
ಸಭೆಯಲ್ಲಿ ವಿಪತ್ತು ನಿರ್ವಹಣೆ ವಿಭಾಗದ ಯೋಜನಾಧಿಕಾರಿ ಶ್ರೀ ಜೈವಂತ್ ಪಟಗಾರ ಮಾಹಿತಿ ನೀಡಿದರು. ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ಕಾರ್ಯಕ್ರಮ ಯೋಜನಾಧಿಕಾರಿ ಶ್ರೀ ನಾಗೇಶ್ ಹಾಗೂ ತಾಲೂಕಿನ ಯೋಜನಾಧಿಕಾರಿ ಶ್ರೀ ನಾಗರಾಜ್ ನಾಯ್ಕ್ ಹಾಗೂ ಹೊನ್ನಾವರ ತಾಲ್ಲೂಕಿನ ಯೋಜನಾಧಿಕಾರಿ ಶ್ರೀ ಈಶ್ವರ ಸರ್ ಅವರು ಉಪಸ್ಥಿತರಿದ್ದರು.
ಸಭೆಯಲ್ಲಿ ಎರಡೂ ತಾಲ್ಲೂಕಿನ ಸಂಯೋಜಕರು ಉಪಸ್ಥಿತರಿದ್ದರು.
Comments
Post a Comment