ಜುಲೈ 20: ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಬಯಲು ಇಲ್ಲಿ ಸ್ವಚ್ಛತಾ ಶ್ರಮದಾನ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ನೆರಿಯ ವಿಪತ್ತು ನಿವಱಹಣಾ ಘಟಕದ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿ ನಡೆಸಿರುತ್ತಾರೆ. 60 ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಗಿದೆ. ಶಾಲೆಯ ಶಿಕ್ಷಕರು, ವಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು.
Comments
Post a Comment