ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿ:
ದ.ಕ. ಜಿಲ್ಲಾ 26 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯ್ಸ್ ರವರಿಗೆ 'ವ್ಯಸನ ಮುಕ್ತ ಸಮಾಜ ನಿರ್ಮಾಣ ಕ್ಷೇತ್ರ'ದಲ್ಲಿ ಮಾಡಿದ ಸಾಧನೆಗೆ ಕನ್ನಡ ಸಾಹಿತ್ಯ ಪ್ರಶಸ್ತಿ ವಿತರಣೆ ಮಾಡಲಾಯಿತು.
ಹಿರಿಯ ಸಾಹಿತಿಗಳಾದ ಶ್ರೀಮತಿ ಭುವನೇಶ್ವರಿ ಹೆಗಡೆ ಇವರು ಇಂದು ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ವಿತರಣೆ ಮಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಮ್.ಪಿ. ಶ್ರೀನಾಥ್ ಮತ್ತು ಗಣ್ಯರು ಉಪಸ್ಥಿತರಿದ್ದರು.
Comments
Post a Comment