ನೆಲ, ಜಲ, ಪ್ರಾಣಿ ಸಂಕುಲ, ವನ ಸಂರ್ವಕ್ಷಣೆಯ ಪ್ರಯುಕ್ತ ದಶಲಕ್ಷ ಗಿಡ ನಾಟಿ: ಅರಣ್ಯ ಸಚಿವರಿಂದ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಧರ್ಮಸ್ಥಳ ಮತ್ತು ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಮಂಗಳೂರು ಉಪ ವಿಭಾಗ, ಬಂಟ್ವಾಳ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ: 02.07.2024 ನೇ ಮಂಗಳವಾರ ಬೆಳಿಗ್ಗೆ 10.30 ಕ್ಕೆ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ, ಆಲಂಪುರಿ, ಕಾವಳಪಡೂರು, ಬಂಟ್ವಾಳ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾದ ದಶಲಕ್ಷ ಗಿಡ ನಾಟಿ ಕಾರ್ಯಕ್ರಮಕ್ಕೆ ಚಾಲನೆ ಕಾರ್ಯಕ್ರಮ ನಡೆಯಲಿದೆ. ಸರ್ವರಿಗೂ ಕಾರ್ಯಕ್ರಮಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ.
“ಶೌರ್ಯ “ ಕಾರ್ಯಕ್ರಮ..

Comments